ಕಾನೂನಿನಲ್ಲಿ ಅವಕಾಶವಿದ್ದರೆ ಗಲ್ಲಿಗೇರಿಸಲಿ

0
21
mb patil

ಬೆಂಗಳೂರು: ಅಪರಾಧಿ ಯಾರೇ ಇದ್ದರು ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಹೇಯ ಮತ್ತು ಬರ್ಬರ ಕೃತ್ಯವಾಗಿದೆ. ಈ ದುರ್ಘಟನೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ಅಪರಾಧಿ ಯಾರೇ ಇದ್ದರು ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು. ಪ್ರಕರಣವನ್ನು ತ್ವರಿತಗತಿ ನ್ಯಾಯಾಲಯಕ್ಕೆ ಒಪ್ಪಿಸಿ, ಕಾನೂನಿನಲ್ಲಿ ಅವಕಾಶವಿದ್ದರೆ ಗಲ್ಲಿಗೇರಿಸಬೇಕೆಂದು ಒತ್ತಾಯಿಸುತ್ತೇನೆ. ಮುಂದೆ ಎಂದೂ ಇಂತಹ ದುರ್ಘಟನೆಗಳು ಮರುಕಳಿಸಬಾರದು ಎಂದಿದ್ದಾರೆ.

Previous articleಕಾಂಗ್ರೆಸ್ ‘ಚೊಂಬು’ ಹಿಡಿದು ಪ್ರತಿಭಟನೆ
Next article“ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆಗಳು!” ಹೊಣೆ ಯಾರು?