ಕಾರು ಅಪಘಾತದಲ್ಲಿ ಕಿರುತೆರೆ ನಟಿ ದುರ್ಮರಣ

0
26

ಬೆಂಗಳೂರು: ಕಿರುತೆರೆ  ನಟಿ ಪವಿತ್ರಾ ಜಯರಾಮ್‌ (35) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ಬೆಳಗ್ಗೆ ಆಂಧ್ರ ಪ್ರದೇಶದ ಕರ್ನೂಲ್‌ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕನ್ನಡದ ಕೆಲವು ಧಾರಾವಾಹಿಗಳಲ್ಲೂ ಪವಿತ್ರ ಬಣ್ಣ ಹಚ್ಚಿದ್ದರು.   ಪವಿತ್ರಾ, ಮೂಲತಃ ಕರ್ನಾಟಕದವರು. ಮಂಡ್ಯ ತಾಲೂಕಿನ ಹನಕೆರೆಯವರು.

Previous articleಕೇಜ್ರಿವಾಲ್ ಜಾಮೀನನ್ನು ಕೂಡಲೇ ರದ್ದುಗೊಳಿಸಬೇಕು
Next article10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್‌