ತಾಜಾ ಸುದ್ದಿನಮ್ಮ ಜಿಲ್ಲೆಧಾರವಾಡಸುದ್ದಿರಾಜ್ಯ ಕುಡಿಯುವ ನೀರಿಗಾಗಿ ರಸ್ತಾ ರೋಕೊ By Samyukta Karnataka - August 13, 2024 0 ಧಾರವಾಡ: ಕುಡಿಯುವ ನೀರಿಗಾಗಿ ಆಗ್ರಹಿಸಿ ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ನಿವಾಸಿಗಳು ರಸ್ತಾ ರೋಕೊ ನಡೆಸಿದ್ದಾರೆ. ಹಲವು ಬಾರಿ ಗ್ರಾಮ ಪಂಚಾಯತಿಗೆ ಆಗ್ರಹಿಸಿದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಸ್ತೆ ತಡೆ ಮಾಡಿದ್ದಾರೆ. ಇದರಿಂದ ಧಾರವಾಡ-ಹೆಬ್ಬಳ್ಳಿ ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.