Home Advertisement
Home ತಾಜಾ ಸುದ್ದಿ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

0
47

ಬೆಂಗಳೂರು: ಕೆಪಿಎಸ್‌ಸಿ ಇಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದ್ದು, ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೆಎಎಸ್ ಸೇರಿದಂತೆ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಜುಲೈ 7ರ ಬದಲು ಜುಲೈ 21ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ. ಈ ಮುಂಚೆ ಮೇ 5ರಂದು ನಡೆಸಲು ತೀರ್ಮಾನಿಸಿದ್ದ ಆಯೋಗ ಲೋಕಸಭೆ ಚುನಾವಣೆ ಘೋಷಣೆ ಹಿನ್ನಲೆಯಲ್ಲಿ ಜುಲೈ 7ಕ್ಕೆ ಮುಂದೂಡಿತ್ತು. ಜುಲೈ 7ರಂದು ಕೇಂದ್ರ ಲೋಕಸೇವಾ ಆಯೋಗದ ಇಪಿಎಫ್‌ಒ ಪರೀಕ್ಷೆ ನಿಗದಿಯಾಗಿರುವುದರಿಂದ ಹಲವು ಅಭ್ಯರ್ಥಿಗಳು ಮನವಿಯಿಂದಾಗಿ ಜುಲೈ 21ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ.

Previous article“ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆಗಳು!” ಹೊಣೆ ಯಾರು?
Next articleಫಯಾಜ್ ಗೆ ಗಲ್ಲು ಶಿಕ್ಷೆಯಾಗಲಿ