ಕೆಎಎಸ್‌ ಪ್ರಿಲಿಮ್ಸ್‌ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

0
22

ಬೆಂಗಳೂರು: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್‌ 384 ಗೆಜೆಟೆಡ್‌ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಗೆ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗೆ ಪ್ರಿಲಿಮ್ಸ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಆಗಸ್ಟ್‌ 25 ರಂದು ಪರೀಕ್ಷೆ ನಡೆಯಲಿದೆ.

Previous articleವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು
Next articleಬಿಎಸ್‌ಪಿ ಅಧ್ಯಕ್ಷನ ಹತ್ಯೆ: ಎಂಟು ಮಂದಿ ಶಂಕಿತರ ಬಂಧನ