ಕೆರೆ ಮಿತ್ರ ಹಾಗೂ ಹಸಿರು ಮಿತ್ರರಾಗಲು ಅವಕಾಶ

0
14

ಬೆಂಗಳೂರು: ‘ಕೆರೆ ಮಿತ್ರ’ ಮತ್ತು ‘ಹಸಿರು ಮಿತ್ರ’ ನೋಂದಾವಣೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ತಿಳಿಸಿದ್ದಾರೆ.
ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ನಿಮ್ಮ ಸುತ್ತಮುತ್ತಲಿನ ಕೆರೆ ಹಾಗೂ ಪಾರ್ಕ್’ಗಳ ಮೇಲ್ವಿಚಾರಣೆಗಾಗಿ ಕೆರೆ ಮಿತ್ರ ಹಾಗೂ ಹಸಿರು ಮಿತ್ರರಾಗಲು ಅವಕಾಶ ಒದಗಿಸಲಾಗಿದ್ದು, ಇದರ ನೋಂದಣಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಈಗಲೇ ರಿಜಿಸ್ಟರ್ ಮಾಡಲು ಈ ಲಿಂಕ್’ಗಳನ್ನು ಕ್ಲಿಕ್ ಮಾಡಿ.

ಹಸಿರು ಮಿತ್ರ
https://hasirumithra.bbmpgov.in/registration

ಕೆರೆ‌ಮಿತ್ರ
https://keremithra.bbmpgov.in/registration

ದಿನಾಂಕ 12-02-2024ರ ಸಂಜೆ 5ರ ಒಳಗಡೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

Previous articleಮುಂಬೈನ ಆರು ಸ್ಥಳಗಳಲ್ಲಿ ಬಾಂಬ್‌: ಪೊಲೀಸರ ತೀವ್ರ ಕಟ್ಟೆಚ್ಚರ, ತಪಾಸಣೆ
Next articleಶಿವಮೊಗ್ಗ ಜನತೆಗೆ ಮತ್ತೊಂದು ಸಿಹಿ ಸುದ್ದಿ!