ಕೆಲವರು ಸಾವಿರ ಕೋಟಿ ಹಣ ಇಟ್ಟುಕೊಂಡು ಸಿಎಂ ಸ್ಥಾನಕ್ಕೆ ಕಾಯುತ್ತಿದ್ದಾರೆ

0
18

ದಾವಣಗೆರೆ: ಕೆಲವರು ಸಾವಿರಾರು ಕೋಟಿ ಹಣ ಇಟ್ಟುಕೊಂಡು ಸಿಎಂ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದರಲ್ಲಿ ಕಾಂಗ್ರೆಸ್​ನವರೂ ಇದ್ದಾರೆ, ಬೇರೆ ಪಕ್ಷದವರೂ ಇದ್ದಾರೆ. ಸಾವಿರ ಕೋಟಿ ಹಣ ಇಟ್ಟುಕೊಂಡು ಸಿಎಂ ಆಗಲು ಸಿದ್ಧರಿದ್ದಾರೆ ಎಂದಿದ್ದಾರೆ.

Previous articleಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ
Next articleಡೆಂಗ್ಯೂ: ಐದು ವರ್ಷದ ಬಾಲಕ ಬಲಿ