Home ತಾಜಾ ಸುದ್ದಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ FIR ದಾಖಲು

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ FIR ದಾಖಲು

0

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಅಮೃತಹಳ್ಳಿ ಪೊಲೀಸ್ ಠಾಣೆ ಎಫ್‌ಐಆರ್ ದಾಖಲಾಗಿದೆ.
ಉದ್ಯಮಿ ವಿಜಯ್ ಟಾಟಾ ದೂರಿನನ್ವಯ ಅಮೃತಹಳ್ಳಿ ಪೊಲೀಸರು ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಿಯಲ್ ಎಸ್ಟೇಟ್​ ಉದ್ಯಮಿ ವಿಜಯ್ ಟಾಟಾ ಬಳಿ ಹೆಚ್​.ಡಿ.ಕುಮಾರಸ್ವಾಮಿ 50 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಎಫ್​ಐಆರ್ ದಾಖಲಾಗಿದೆ.

Exit mobile version