ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

0
18

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ ವಿಚಾರಣೆ ಹಾಜರಾಗಿದ್ದರು.
ವಿಚಾರಣೆ ನಡೆಸಿದ ರೋಸ್‌ ಅವೆನ್ಯೂ ಕೋರ್ಟ್‌, ಆ.8ರವರೆಗೆ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ. ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಆರ್‌ಎಸ್ ನಾಯಕಿ ಕೆ ಕವಿತಾ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಸ್ತರಿಸಿದೆ.

Previous articleIFFI ಉತ್ಸವದ ನಿರ್ದೇಶಕರಾಗಿ ನಿರ್ಮಾಪಕ ಶೇಖರ್ ಕಪೂರ್ ನೇಮಕ
Next articleನೀಟ್ ಪರೀಕ್ಷೆ, ಒಂದು ರಾಷ್ಟ್ರ ಒಂದು ಚುನಾವಣೆ ನೀತಿ ವಿರುದ್ಧ ನಿರ್ಣಯ: ಉಭಯ ಸದನಗಳಲ್ಲೂ ಅಂಗೀಕಾರ