ಕೊಹ್ಲಿ ಶತಕ: 487 ರನ್‌ಗಳಿಗೆ ಭಾರತ ಡಿಕ್ಲೇರ್

0
24

ಪರ್ತ್:‌ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್‌ ಕೊಹ್ಲಿ ಸ್ಪೋಟಕ ಶತಕ ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್‌ ಕ್ರಿಕಟ್‌ನಲ್ಲಿ ಕೊಹ್ಲಿ 30ನೇ ಶತಕ ಪೂರೈಸಿದರು.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಕ್ರಿಸ್‌ಗೆ ಇಳಿದ ಕೊಹ್ಲಿ ಕೇವಲ 143 ಎಸೆತಗಳಲ್ಲಿ ಶತಕ ಪೂರೈಸಿದರು.
ಈ ಶತಕದೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ.

Previous articleಚರ್ಚಿಸಿದರೆ ಪ್ರಯೋಜನವಿಲ್ಲ, ಫಲಿತಾಂಶ ಒಪ್ಪಿಕೊಳ್ಳಲೇಬೇಕಿದೆ
Next articleಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಮುಖ್ಯ