Home ನಮ್ಮ ಜಿಲ್ಲೆ ಕೋಲಾರ ಕೋಲಾರ ಕಾಂಗ್ರೆಸ್​ ಅಭ್ಯರ್ಥಿ ಹೆಸರು ಘೋಷಣೆ

ಕೋಲಾರ ಕಾಂಗ್ರೆಸ್​ ಅಭ್ಯರ್ಥಿ ಹೆಸರು ಘೋಷಣೆ

0

ಕೋಲಾರ: ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮವಾಗಿದ್ದು, ಎರಡು ಬಣಗಳ ಜಗಳದ ನಡುವೆ ಮಾಜಿ ಮೇಯರ್ ಪುತ್ರ ಕೆ.ವಿ ಗೌತಮ್ ಹೆಸರು ಘೋಷಣೆ ಆಗಿದೆ. ಕರ್ನಾಟಕದಿಂದ ಲೋಕಸಭೆಗೆ ಬಾಕಿಯಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಶುಕ್ರವಾರವೇ ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ ಕೋಲಾರ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟಣೆ ಆಗದೆ ಉಳಿದಿತ್ತು.

Exit mobile version