Home ತಾಜಾ ಸುದ್ದಿ ಕ್ರಿಕೆಟ್ ಪ್ರೇಮಿಗಳಿಗೆ ಶುಭಸುದ್ದಿ ನೀಡಿದ ನಮ್ಮ ಮೆಟ್ರೋ

ಕ್ರಿಕೆಟ್ ಪ್ರೇಮಿಗಳಿಗೆ ಶುಭಸುದ್ದಿ ನೀಡಿದ ನಮ್ಮ ಮೆಟ್ರೋ

0

ಬೆಂಗಳೂರು: ನಮ್ಮ ಮೆಟ್ರೋ ಕ್ರಿಕೆಟ್ ಪ್ರೇಮಿಗಳಿಗೆ ಶುಭಸುದ್ದಿಯನ್ನು ನೀಡಿದೆ. ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆಯನ್ನು  ಮರುದಿನ ಮುಂಜಾನೆ 12.30ರ ವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ರಾತ್ರಿ 12:30ರವರೆಗೂ ಮೆಟ್ರೋ ಸಂಚರಿಸಲಿದ್ದು. ಮೆಜೆಸ್ಟಿಕ್‌ನಿಂದ ಕೊನೆಯ ರೈಲು ನಾಲ್ಕು ಟರ್ಮಿನಲ್‌ಗಳಿಗೂ ಮಧ್ಯರಾತ್ರಿ 1:15ಕ್ಕೆ ಹೊರಡಲಿದೆ. ಏ.8, ಏ.10, ಏ.18, ಏ.24, ಮೇ 3, 13 ಮತ್ತು 17ರಂದು ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿವೆ. ನಾಳೆ (ಏ.2) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ತಂಡದ ನಡುವೆ ಮೊದಲ ಪಂದ್ಯ ನಡೆಯಲಿದೆ. 

Exit mobile version