Home ನಮ್ಮ ಜಿಲ್ಲೆ ಕಲಬುರಗಿ ಖರ್ಗೆ ಕೋಟೆಯಲ್ಲಿ ಮೋದಿ ರಣಕಹಳೆ

ಖರ್ಗೆ ಕೋಟೆಯಲ್ಲಿ ಮೋದಿ ರಣಕಹಳೆ

0

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಕೆಲವೇ ಕ್ಷಣಗಳಲ್ಲಿ ಆಗಮಿಸಲಿದ್ದು, ರ್ಯಾಲಿ, ಸಮಾವೇಶಗಳನ್ನು ನಡೆಸಲಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಹೈದರಾಬಾದ್‌ನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ಮೋದಿ, ಅಲ್ಲಿಂದ ರೋಡ್ ಶೋ ಮೂಲಕ ಸಮಾವೇಶ ನಡೆಯಲಿರುವ ಎನ್.ವಿ. ಮೈದಾನಕ್ಕೆ ಬರಲಿದ್ದಾರೆ.

LIVE: PM Shri Narendra Modi addresses a public meetingin Gulbarga, Karnataka

Exit mobile version