ಖರ್ಗೆ ಹೇಳಿಕೆ ಅರ್ಥಹೀನ

0
10

ಹುಬ್ಬಳ್ಳಿ: `ಸಮುದ್ರದ ಆಳದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ. ಇಡೀ ದೇಶವೇ ಆರಾಧನೆ ಮಾಡುವಂಥ ಪವಿತ್ರ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ. ಹೀಗಿರುವಾಗ ಮಲ್ಲಿಕಾರ್ಜುನ ಖರ್ಗೆ ಅವರ ಟೀಕೆ ಅರ್ಥಹೀನ ಎಂದರು.

Previous article7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ
Next articleಬೆಳಗಾವಿ ಪಾಲಿಕೆ: ೭ ಲಕ್ಷ ಉಳಿತಾಯ ಬಜೆಟ್