ಖಾಲಿ ನೀರಿನ ಬಾಟಲಿ ಹಿಂಪಡೆಯಲು ನಿಯಮ

0
27

ಬೆಂಗಳೂರು: ನೀರಿನ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಡೆಯಲು ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರುಖರೀದಿಸುವಂತೆ ಸಚಿವ ಈಶ್ವರ ಬಿ ಖಂಡ್ರೆ ನಿಯಮ ರೂಪಿಸಿ ಸೂಚನೆ ಹೋರಡಿಸಿದ್ದಾರೆ.

Previous articleಗೀಸರ್‌ನಿಂದ ವಿದ್ಯುತ್ ಪ್ರವಹಿಸಿ ಗೃಹಿಣಿ ಸಾವು
Next articleಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ನಡೆಯದ ಬಂದ್