ನಿಂಗವ್ವ ಬೆಂಗಳೂರಿಗೆ ಬಂದು ನೋಡವ್ವ, ನೀನು ಮದುಕಿಯಂಗೆ ಮುಸುಕಾಕೊಂಡು ಇವರ ಪ್ರಸಿದ್ಧ ಹಾಡುಗಳು.
ಬೆಂಗಳೂರ: ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ ನಿಧನರಾಗಿದ್ದಾರೆ.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಹುಟ್ಟೂರು ಬಿಡದಿಯಲ್ಲಿ ಆಲೂರು ನಾಗಪ್ಪ ಅಂತ್ಯಕ್ರಿಯೆ ನಡೆಯಲಿದೆ.