Home ತಾಜಾ ಸುದ್ದಿ ಗಂಜೀಫಾ ರಘುಪತಿ ಭಟ್ಟರಿಗೆ ಕಾಳಿದಾಸ ಸಮ್ಮಾನ್ ಪ್ರಶಸ್ತಿ

ಗಂಜೀಫಾ ರಘುಪತಿ ಭಟ್ಟರಿಗೆ ಕಾಳಿದಾಸ ಸಮ್ಮಾನ್ ಪ್ರಶಸ್ತಿ

0
87

ಬೆಂಗಳೂರು: 2023ನೇ ಸಾಲಿನ ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿಯನ್ನು ಮಧ್ಯಪ್ರದೇಶ ಸರ್ಕಾರ ಜೀವಿತಾವಧಿಯ ಶ್ರೇಷ್ಠತೆ ಆಧಾರದ ಮೇಲೆ ಸರ್ವಾನುಮತದಿಂದ ರಘುಪತಿ ಭಟ್ಟರನ್ನು ಆಯ್ಕೆ ಮಾಡಿದೆ.
ಈ ಗೌರವದ ಅಡಿಯಲ್ಲಿ 5 ಲಕ್ಷ ನಗದು ಶಾಲು ಶ್ರೀಫಲಕ ನೀಡಲಾಗುತ್ತದೆ, 12 11 2024 ರಂದು ಉಜ್ಜಯಿನಿಯಲ್ಲಿ ನಡೆಯುವ ಸಮಾರಂಭದಲ್ಲಿ ಗೌರವವನ್ನು ರಘುಪತಿ ಭಟ್ಟರಿಗೆ ಆಯೋಜಿಸಲಾಗಿದೆ ಭಟ್ಟರು ಭಾರತೀಯ ಶಾಸ್ತ್ರೀಯ ಚಿತ್ರ ರಚನೆಯಲ್ಲಿ ಸುಮಾರು 50 ವರ್ಷ ಶ್ರಮವಹಿಸಿ ಕೆಲಸ ಮಾಡಿರುತ್ತಾರೆ ,ಅವರ ಪ್ರತಿಭೆಯನ್ನು ಮಧ್ಯಪ್ರದೇಶದ ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ.