ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ, ಆತನನ್ನು ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಸಂಭವಿದೆ.
ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಇನ್ಸ್‌ಪೆಕ್ಟರ್ ದೇವರಾಜ್ ಮತ್ತು ತಂಡ ಹಿರಿಯಡ್ಕ ವ್ಯಾಪ್ತಿಯಲ್ಲಿ ಫೈರಿಂಗ್ ಮಾಡಿದ್ದಾರೆ. ಗಾಯಗೊಂಡ ಇಸಾಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.