ಬೆಳಗಾವಿ : ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಎಂಬವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ ʼಗೃಹಲಕ್ಷ್ಮಿʼ ಎಂದು ಹೆಸರಿಟ್ಟಿದ್ದಾರೆ.
ಮಲ್ಲವ್ವ ಮೇಟಿ ಅವರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದ ಸಚಿವೇ ಲಕ್ಷ್ಮೀ ಹೆಬ್ಬಾಳ್ಕರ್ ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ʼಕಾನೂರು ಹೆಗ್ಗಡತಿʼ ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಉಡುಗೊರೆ ನೀಡಿದ್ದರು. ಈಗ ತಾವು ನಿರ್ಮಿಸಿದ ಗ್ರಂಥಾಲಯಕ್ಕೆ ʼಗೃಹಲಕ್ಷ್ಮಿʼ ಎಂದು ಹೆಸರಿಟ್ಟಿದ್ದಾರೆ.