ಕಲಬುರಗಿ: ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಸಲು ಕೋರ್ಟ್ ಅನುಮತಿ ನೀಡಿದೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಸಲು ಕೋರ್ಟ್ ಅನುಮತಿ ನೀಡಿದೆ, ಕೊನೆಗೂ ಸಂವಿಧಾನ ಗೆದ್ದಿತು ಎಂದಿದ್ದಾರೆ.

Yess!! Tight slap on @PriyankKharge
— Chakravarty Sulibele (@astitvam) February 29, 2024
Court allowed us to conduct the event organised by @Namobrigade2 at Chittapura today.
Finally constitution won😁