Home ನಮ್ಮ ಜಿಲ್ಲೆ ಕಲಬುರಗಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ ನಡೆಸಲು ಕೋರ್ಟ್ ಅನುಮತಿ

ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ ನಡೆಸಲು ಕೋರ್ಟ್ ಅನುಮತಿ

0

ಕಲಬುರಗಿ: ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಸಲು ಕೋರ್ಟ್ ಅನುಮತಿ ನೀಡಿದೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಸಲು ಕೋರ್ಟ್ ಅನುಮತಿ ನೀಡಿದೆ, ಕೊನೆಗೂ ಸಂವಿಧಾನ ಗೆದ್ದಿತು ಎಂದಿದ್ದಾರೆ.

Exit mobile version