ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಆರೋಪ ಪಟ್ಟಿ & ಅದಕ್ಕೆ ಪೂರಕವಾದ ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಪೀಠದಿಂದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಶ್ರೀನಿವಾಸ್ ಕುರಿತಂತೆ ಆರೋಪ ಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಾಸಾರ ಮಾಡದಂತೆ ನಿರ್ಬಂಧ ವಿಧಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.