Home ಕ್ರೀಡೆ ಚಿನ್ನ ಗೆದ್ದ ಅವನಿ ಲೇಖರಾ

ಚಿನ್ನ ಗೆದ್ದ ಅವನಿ ಲೇಖರಾ

0

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದೆ.
ಪ್ಯಾರಿಸ್ ಪ್ಯಾರಾ ಒಲಿಂಪಿಕ್ಸ್ʼನ 10 ಮೀ. ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್.ಹೆಚ್1 ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಅವನಿ ಲೇಖರಾ ವಿಜೇತೆಯಾಗಿದ್ದು, ಮೋನಾ ಅಗರ್ವಾಲ್ ಕಂಚಿನ ಪದಕ ವಿಜೇತೆಯಾಗಿದ್ದಾರೆ.

Exit mobile version