ಚುನಾವಣೆಯಲ್ಲಿ ಸೋಲು: ಕವಿವಿ ನೌಕರ ಆತ್ಮಹತ್ಯೆ

0
14

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರನೋರ್ವ ಕವಿವಿ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದಕ್ಕೆ ಆತ್ಮಹತ್ಯೆ ಶರಣಾದ ಘಟನೆ ಮುರುಘಾ ಮಠದ ಬಳಿಯ ರೇಣುಕಾನಗರದಲ್ಲಿ ನಡೆದಿದೆ.
ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಚಂದ್ರಕಾಂತ್ ಸಾವಳಗಿ(55) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾರೆ.
ಚುನಾವಣೆಯಲ್ಲಿನ ಸೋಲಿನ ಹತಾಶೆಯಿಂದ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಇಂಗ್ಲಿಷ್‌ ಬೋರ್ಡ್‌ ಕಿತ್ತೆಸೆದ ಕರವೇ ಕಾರ್ಯಕರ್ತರು
Next articleಸೋಮಾರಿ ಸಿದ್ದ ಎಂದಿದ್ದು ಸಿದ್ದರಾಮಯ್ಯರಿಗೆ ಅಲ್ಲ