Home ತಾಜಾ ಸುದ್ದಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

0

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಸಿದರು.
ಮಾಜಿ ಸಚಿವ ರಮೇಶ ಜಾರಕಿಹೊಳಿ, ಸಂಸದೆ ಮಂಗಲ ಅಂಗಡಿ, ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದು ಆಶೀರ್ವಾದ ಪಡೆದಿದ್ದಾರೆ.

Exit mobile version