ಜಾರ್ಖಂಡ್‌ ವಿಧಾನಸಭೆಗೆ ಚುನಾವಣೆ ಘೋಷಣೆ

0
21

ನವದೆಹಲಿ: ಜಾರ್ಖಂಡ್‌ ವಿಧಾನಸಭೆಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್‌ 13ರಂದು ಮೊದಲ ಹಂತ ಹಾಗೂ ನವೆಂಬರ್‌ 20ರಂದು ಎರಡನೇ ಹಂತದ ಚುನಾವಣೆಗೆ ಮತದಾನ ನಡೆಯಲಿದೆ ಎಂದು ಸಿಇಸಿ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತಕ್ಕೆ ಅಕ್ಟೋಬರ್‌ 25ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಎರಡನೇ ಹಂತಕ್ಕೆ ಅ. 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ನವೆಂಬರ್‌ 23ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Previous articleಮಹಾರಾಷ್ಟ್ರ ಚುನಾವಣೆಗೆ ಮುಹೂರ್ತ ಫಿಕ್ಸ್‌
Next articleನ. 13ರಂದು ರಾಜ್ಯದಲ್ಲಿ ಉಪಚುನಾವಣೆ