ಜಾರ್ಜ್ ಫರ್ನಾಂಡಿಸ್ ಜೊತೆಗಿನ ಒಡನಾಟ ಹಂಚಿಕೊಂಡ ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: ಮಾಜಿ ಕೇಂದ್ರ ಸಚಿವ ಜಾರ್ಜ್‌ ಫೆರ್ನಾಂಡೀಸ್‌ ಅವರ ಜೊತೆಗಿನ ಒಡನಾಟವನ್ನು ಸಚಿವ ಶಿವಾನಂದ ಪಾಟೀಲ್ ಮನಬಿಚ್ಚಿ ಮಾತನಾಡಿದ್ದಾರೆ.
ಅವರು ನಗರದ ಬಸವಭವನದಲ್ಲಿ ನಡೆದ ಪದ್ಮವಿಭೂಷಣ ಶ್ರೀ ಜಾರ್ಜ್ ಫರ್ನಾಂಡಿಸ್ ಅವರ 95ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.