ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು

0
15

ಬೆಂಗಳೂರು: ಜೆಡಿಎಸ್‌ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆಯಾಗಿದ್ದಾರೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್‌ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು. ಉಚ್ಛಾಟಿತ ನಾಯಕ ಸಿಕೆ ನಾಣು ಅವರನ್ನು ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡಿರುವ ಇಬ್ರಾಹಿಂ, ಇದು ನನ್ನ ನಿರ್ಣಯ ಅಲ್ಲ, ರಾಷ್ಟ್ರೀಯ ಕೌನ್ಸಿಲ್ ನಿರ್ಣಯ. ನಿತೀಶ್ ಕುಮಾರ್, ಲಾಲು ಪ್ರಸಾದ್​ ಭೇಟಿಗೆ ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

Previous article‘ಕಾವೇರಿ ಕಪ್’ ಮಲ್ಫೆ ಮಡಿಲಿಗೆ
Next articleಯಾವ ಜನುಮದ ಗೆಳತಿ ಎಂದು ಕೇಳಿ ಟ್ರೆಂಡ್‌ ಸೃಷ್ಟಿಸಿದ ಕಾಟೇರಾ