ತಾಜಾ ಸುದ್ದಿನಮ್ಮ ಜಿಲ್ಲೆದಕ್ಷಿಣ ಕನ್ನಡಸುದ್ದಿರಾಜ್ಯ ಜೋಕಟ್ಟೆ ಮನೆ ಕುಸಿತ: ಬಾಲಕ ಸಾವು By Samyukta Karnataka - July 25, 2024 0 ಮಂಗಳೂರು: ಭಾರೀ ಗಾಳಿ-ಮಳೆಗೆ ಜೋಕಟ್ಟೆಯ ಮನೆಯೊಂದರ ಮೇಲೆ ದರೆ (ತಡೆಗೋಡೆ)ಕುಸಿದು ಬಾಲಕ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ.ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ. ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ.