ಜೋಶಿಗೆ ಅದ್ದೂರಿ ಸ್ವಾಗತ…

0
16

ಹುಬ್ಬಳ್ಳಿ: ರಾಜಸ್ಥಾನ ಚುನಾವಣಾ ಉಸ್ತುವಾರಿ ವಹಿಸಿಕೊಂಡು, ಯಶಸ್ವಿಯಾದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆ ಅದ್ದೂರಿ ಸ್ವಾಗತ ಕೋರಲಾಯಿತು.

ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಜೋಶಿ ಆಗಮಿಸುತ್ತಿದ್ದಂತೆ ಸಂಭ್ರಮ ಮನೆ ಮಾಡಿತ್ತು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಅಲ್ಲದೆ, ಜೋಶಿ ಅವರಿಗೆ ಜೈಕಾರ ಹಾಕುತ್ತ ತೆರೆದ ವಾಹನದಲ್ಲಿ ವಿಮಾನ ನಿಲ್ದಾಣದಿಂದ ಅಕ್ಷಯ ಪಾರ್ಕ್ ವರಗೆ ಮೆರವಣಿಗೆ ಮಾಡಲಾಯಿತು.

ಶಾಸಕ ಮಹೇಶ ಟೆಂಗಿನಕಾಯಿ ಸೇರಿದಂತೆ ಅನೇಕರಿದ್ದರು.

Previous articleಕರ್ನಾಟಕ, ಮಹಾರಾಷ್ಟ್ರದಲ್ಲಿ NIA ದಾಳಿ
Next articleಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ