ಟಾಸ್ ಗೆದ್ದ ಟೀಂ ಇಂಡಿಯಾ

0
25

ಭಾರತ ಮತ್ತು ಜಿಂಬಾಬ್ವೆ ನಡುವೆ ಐದು ಪಂದ್ಯಗಳ ಟಿ20 ಸರಣಿಯ ಇಂದಿನ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಲ್ಲಿಯವರೆಗೆ 2 ಪಂದ್ಯಗಳು ನಡೆದಿದ್ದು, ಇದರಲ್ಲಿ ಜಿಂಬಾಬ್ವೆ ಒಂದು ಪಂದ್ಯವನ್ನು ಗೆದ್ದಿದ್ದರೆ, ಎರಡನೇ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಸರಣಿಯ ಮೂರನೇ ಪಂದ್ಯ ಇಂದು ನಡೆಯುತ್ತಿದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಲು ಉಭಯ ತಂಡಗಳು ಈ ಪಂದ್ಯವನ್ನು ಗೆಲ್ಲವುದು ಅನಿವಾರ್ಯವಾಗಿದೆ.

Previous articleಭರತ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ
Next articleವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿಗೆ ಪ್ರವೇಶ: ಮೂರನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟ