ಟೆಸ್ಟ್‌ ಕ್ರಿಕೆಟ್: ಭಾರತಕ್ಕೆ ದಾಖಲೆ ಅಂತರದ ಗೆಲುವು

0
13

ರಾಜ್‌ಕೋಟ್‌: ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭಾರಿ ಅಂತರದ ಗೆಲುವು ದಾಖಲಿಸಿದೆ.
ಗೆಲುವಿಗೆ 557 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಂಗ್ಲರು ಎರಡನೇ ಇನ್ನಿಂಗ್ಸ್​ನಲ್ಲಿ 122 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ರೋಹಿತ್ ಪಡೆ ಬರೋಬ್ಬರಿ 434 ರನ್​ಗಳ ದಾಖಲೆಯ ಜಯ ಸಾಧಿಸಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

Previous articleಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ದೇವೇಗೌಡ ಡಿಸ್ಚಾರ್ಜ್
Next article೨೫ ಬಾರಿ ರಕ್ತದಾನ ಮಾಡಿದ ಯಾಕೂಬ್