Home ತಾಜಾ ಸುದ್ದಿ ಡಾರ್ಲಿಂಗ್ ಕೃಷ್ಣನ ಹುಟ್ಟುಹಬ್ಬಕ್ಕೆ ʼಬ್ರ್ಯಾಟ್ʼ ಟೀಸರ್‌ ಅನಾವರಣ

ಡಾರ್ಲಿಂಗ್ ಕೃಷ್ಣನ ಹುಟ್ಟುಹಬ್ಬಕ್ಕೆ ʼಬ್ರ್ಯಾಟ್ʼ ಟೀಸರ್‌ ಅನಾವರಣ

0

ಬೆಂಗಳೂರು: ನಟ ಕೃಷ್ಣ ಅಭಿನಯ್ ‘ಬ್ರ್ಯಾಟ್’ ಸಿನಿಮಾದ ಟೀಸರ್ ಅನಾವರಣಗೊಂಡಿದೆ.
ನಿರ್ದೇಶಕ ಶಶಾಂಕ್ ನಿರ್ದೇಶಿಸುತ್ತಿರುವ ಹೊಸ ಸಿನಿಮಾದ ಹೆಸರು ‘ಬ್ರ್ಯಾಟ್’, ಈ ಜೋಡಿಯು BRAT ಚಿತ್ರವನ್ನು ಪ್ಯಾನ್ ಇಂಡಿಯಾ ಚಿತ್ರ ಆಗಿದ್ದು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ, ಈ ಚಿತ್ರವು ತಂದೆ-ಮಗನ ಸಂಘರ್ಷದ ಸುತ್ತ ಸುತ್ತುತ್ತದೆ. ಹಿರಿಯ ನಟ ಅಚ್ಯುತ್ ಕುಮಾರ್ ತಂದೆಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. “ತಂದೆಗೆ, ಅವರ ಮಗನೇ ‘ಬ್ರ್ಯಾಟ್’ ಎಂದು ಶಶಾಂಕ್ ಬಹಿರಂಗಪಡಿಸಿದ್ದಾರೆ. ನಾಯಾಕಿಯಾಗಿ ಮನಿಶಾ ಕಂದಕೂರ್ ಅಭಿನಯಿಸಿದ್ದಾರೆ. ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು, ತೇಜಸ್, ಗೌರವ್ ಶೆಟ್ಟಿ ಮತ್ತು ಸಂಚಿತ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

BRAT ಹುಡುಗನ ಝಲಕನ್ನು ನೀವೊಮ್ಮೆ ನೋಡಿ…

Exit mobile version