ಡಿಕೆಶಿ ಮತ್ತೆ ಜೈಲು ಸೇರುತ್ತಾರೆ

0
15

ಮೈಸೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಇಬ್ಬರು ಗೂಂಡಾಗಳು ಎನ್ನುವುದು ಜನರಿಗೆ ಗೊತ್ತಿದೆ. ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲಿ ಸೆಟ್ಲ್‍ಮೆಂಟ್ ಆಗಿದೆ. ಉಳಿದ ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟ್ಲ್‍ಮೆಂಟ್ ಆಗುತ್ತೆ. ನೋಡ್ತಾ ಇರಿ ಇಷ್ಟರಲ್ಲೇ ಡಿ.ಕೆ. ಶಿವಕುಮಾರ ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂದಿದ್ದಾರೆ.

Previous articleಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ
Next articleರಾಜ್ಯದಲ್ಲಿ ಸರ್ಕಾರ ಬದುಕಿಲ್ಲ