ಬೆಂಗಳೂರು: ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗುವ ಎಲ್ಲಾ ಲಕ್ಷಣಗಳು ಇದ್ದು ಇಂದು ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿ.ಪಿ. ಯೋಗೇಶ್ವರ್ ಕಾಣಿಸಿಕೊಂಡಿದ್ದಾರೆ.
ಡಿ. ಕೆ. ಶಿವಕುಮಾರ ಹಾಗೂ ಸೈನಿಕ ಒಂದೇ ಕಾರಿನಲ್ಲಿ ಇಬ್ಬರೂ ಪ್ರಯಾಣ ಮಾಡಿದ್ದು. ಕೆಲವೇ ಕ್ಷಣಗಳಲ್ಲಿ ಡಿಸಿಎಂ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.