ತೀವ್ರಗೊಂಡ ಮಳೆ: ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

0
11

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯ ಸೂಚನೆ ಹಾಗೂ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.

Previous articleನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
Next articleಹೆಸ್ಕಾಂ ನೂತನ ಎಂ.ಡಿಯಾಗಿ ವೈಶಾಲಿ ಎಂ.ಎಲ್ ಅಧಿಕಾರ ಸ್ವೀಕಾರ