Home ತಾಜಾ ಸುದ್ದಿ ತೈವಾನ್‌ನಲ್ಲಿ 7.2 ತೀವ್ರತೆಯ ಭೂಕಂಪ

ತೈವಾನ್‌ನಲ್ಲಿ 7.2 ತೀವ್ರತೆಯ ಭೂಕಂಪ

0

ತೈವಾನ್‌ನ ಕರಾವಳಿ ಪ್ರದೇಶದಲ್ಲಿ ಬೆಳಗ್ಗೆ 7.2 ತೀವ್ರತೆಯ ಭೂಕಂಪ ಸಂಭವಿಸಿದೆ,
ಭೂಕಂಪದಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಪೂರ್ವ ತೈವಾನ್‌ನಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ, ತೈವಾನ್ ಮತ್ತು ಓಕಿನಾವಾ, ಜಪಾನ್ ಮತ್ತು ಫಿಲಿಪೈನ್ಸ್‌ನಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಕಟ್ಟಡ ಕುಸಿದಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

Exit mobile version