Home News ತ್ರಿವೇಣಿ ಸಂಗಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪವಿತ್ರ ಸ್ನಾನ

ತ್ರಿವೇಣಿ ಸಂಗಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪವಿತ್ರ ಸ್ನಾನ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭ ಮೇಳಕ್ಕೆ ರಾಷ್ಟ್ರಪತಿ ದ್ರೌಪದಿ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.
ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಲಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು. ಇಂದು ಪ್ರಯಾಗರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ವಾಗತಿಸಿದರು.

Exit mobile version