ತಾಜಾ ಸುದ್ದಿನಮ್ಮ ಜಿಲ್ಲೆದಕ್ಷಿಣ ಕನ್ನಡಸುದ್ದಿ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ By Samyukta Karnataka - July 31, 2024 0 40 ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉಭಯ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.