ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ

0
41

ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉಭಯ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

Previous articleಪ್ರವಾಸಿ ಸ್ಥಳಗಳ ಪ್ರವೇಶ ನಿರ್ಭಂದಿಸಿ ಆದೇಶ
Next articleವಯನಾಡು: ದುರಂತ ಸ್ಥಳಕ್ಕೆ ಸಚಿವ ಲಾಡ್ ಭೇಟಿ, ಪರಿಶೀಲನೆ