ಬೆಂಗಳೂರು: ದರ್ಶನ್‌ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಎದುರಾಗಿದೆ. ಮಧ್ಯಂತರ ಜಾಮೀನನ್ನು ರದ್ದು ಮಾಡು ವಂತೆ ಕೋರ್ಟ್ಗೆ ಅರ್ಜಿ ಸಲ್ಲಿಸಲು ಸರ್ಕಾರ ಉದ್ದೇಶಿಸಿದೆ. ಶಸ್ತ್ರ ಚಿಕಿತ್ಸೆಗಾಗಿಯೇ ಜಾಮೀನು ನೀಡಲಾಗಿದೆ. ಆದರೆ, ಇದು ವರೆಗೆ ಶಸ್ತç ಚಿಕಿತ್ಸೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದರಿಂದ ಜಾಮೀನು ರದ್ದು ಮಾಡುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.