Home ತಾಜಾ ಸುದ್ದಿ ದರ್ಶನ್ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ದರ್ಶನ್ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

0

ಬೆಂಗಳೂರು: ದರ್ಶನ್ ಜಾಮಿನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಆರೋಪಿಗಳಾಗಿರುವ ನಟ ದರ್ಶನ್‌, ಪವಿತ್ರಗೌಡ, ಲಕ್ಷ್ಮಣ್‌ ಎಂ, ಲೋಕೇಶ್‌ ಮತ್ತು ರವಿಶಂಕರ್‌ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ನಡೆಸಿದ ಬೆಂಗಳೂರಿನ ಸತ್ರ ನ್ಯಾಯಾಲಯ ಇಂದು .
57ನೇ ಹೆಚ್ಚವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜೈಶಂಕರ್‌ ಅವರು ವಿಚಾರಣೆ ನಡೆಸಿ ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಲಾಯ್ತು.

Exit mobile version