Home ಅಪರಾಧ ದಾಖಲೆ ಇಲ್ಲದ 13.10 ಲಕ್ಷ ಹಣ ವಶ

ದಾಖಲೆ ಇಲ್ಲದ 13.10 ಲಕ್ಷ ಹಣ ವಶ

0

ಚಿಕ್ಕಮಗಳೂರು: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 13.10 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ಜಿಲ್ಲೆ‌ಯ ಕಡೂರು ಪಟ್ಟಣ ನಡೆದಿದೆ.

ಕಡೂರಿನ ಜೈನ್ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡಿದ್ದ ಇಬ್ಬರನ್ನು ತಪಾಸಣೆ ನಡೆಸಿದಾಗ ಸಾಗಿಸುತ್ತಿದ್ದ13.10 ಲಕ್ಷ ಹಣ ಪತ್ತೆಯಾಗಿದೆ.

ಹಣವನ್ನು ಜಪ್ತಿ ಮಾಡಿಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version