ದೇವರ ಹೆಸರಲ್ಲಿ ಪ್ರಲ್ಹಾದ್‌ ಜೋಶಿ ಪ್ರಮಾಣ

0
5

ನವದೆಹಲಿ: ಧಾರವಾಡ ಕ್ಷೇತ್ರದ ಸಂಸದ ಪ್ರಲ್ಹಾದ್‌ ವೆಂಕಟೇಶ ಜೋಶಿ ಇಂದು ಎರಡನೇ ಬಾರಿಗೆ ನರೇಂದ್ರ ಮೋದಿಯವರ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಹದಿನೆಂಟನೇಯವರಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು.

Previous articleಎಚ್‌.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ
Next articleಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಘಟನೆ: ಪ್ರಿಯತಮ ರಾಹುಲ್ ಸಾವು