ತಾಜಾ ಸುದ್ದಿಸುದ್ದಿದೇಶನಮ್ಮ ಜಿಲ್ಲೆಧಾರವಾಡ ದೇವರ ಹೆಸರಲ್ಲಿ ಪ್ರಲ್ಹಾದ್ ಜೋಶಿ ಪ್ರಮಾಣ By Samyukta Karnataka - June 9, 2024 0 ನವದೆಹಲಿ: ಧಾರವಾಡ ಕ್ಷೇತ್ರದ ಸಂಸದ ಪ್ರಲ್ಹಾದ್ ವೆಂಕಟೇಶ ಜೋಶಿ ಇಂದು ಎರಡನೇ ಬಾರಿಗೆ ನರೇಂದ್ರ ಮೋದಿಯವರ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಹದಿನೆಂಟನೇಯವರಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು.