ದೇವೇಗೌಡರಿಗೆ ಜನುಮದಿನದ ಶುಭಾಶಯ ಕೋರಿದ ಮೋದಿ

0
10

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್ ವರಿಷ್ಠ ಎಚ್‌. ಡಿ. ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಎಚ್. ಡಿ. ದೇವೇಗೌಡರಿಗೆ ಅವರ ಜನ್ಮದಿನದಂದು ಶುಭ ಹಾರೈಕೆಗಳು. ಅವರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಾದ್ಯಂತ ಗೌರವಾನ್ವಿತರಾಗಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಿಚಾರದಲ್ಲಿ ಅವರ ಬದ್ಧತೆ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಹಾರೈಸಿದ್ದಾರೆ

Previous articleಐಸ್‌ಕ್ರೀಂ ಮ್ಯಾನ್‌ ಖ್ಯಾತಿಯ ರಘುನಂದನ್‌ ಕಾಮತ್‌ ಇನ್ನಿಲ್ಲ
Next articleಸರ್ಕಾರ ಶಿಕ್ಷಣ ಆಲಕ್ಷಿಸಿದರೆ ದೇಶದ ಭವಿಷ್ಯ ಗಂಡಾಂತರಕ್ಕೆ