ಧಕ್ಕೆಯಲ್ಲಿ ಬೋಟ್ rallyಗೆ ಚಾಲನೆ

0
27

ಮಂಗಳೂರು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ನಗರದ ದಕ್ಕೆಯಲ್ಲಿ ಆ.12ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 75 ಬೋಟ್ rally ಗೆ ಜಿಲ್ಲಾಧಿಕಾರಿ ಡಾ‌. ರಾಜೇಂದ್ರ ಕೆ.ವಿ. ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ. ಕುಮಾರ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹರೀಶ್, ಉಪ ನಿರ್ದೇಶಕರಾದ ಸುಶ್ಮಿತಾ, ರೇವತಿ, ರೇಖಾ, ಕರಾವಳಿ ಕಾವಲು ಪಡೆಯ ಅಧಿಕಾರಿಗಳು,ಟ್ರಾಲ್ ಬೋಟ್ ಯೂನಿಯನ್ ಅಧ್ಯಕ್ಷರು, ಸದಸ್ಯರು ಇನ್ನಿತರ ಅಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಬೋಟ್ ಚಾಲಕರು ಮಾಲಿಕರು ಇದ್ದರು.

ಧಕ್ಕೆಯಲ್ಲಿ ಬೋಟ್ rally
Previous articleರಕ್ಷಾ ಬಂಧನ ಕಿತ್ತೆಸೆದ ಆರೋಪ: ಶಾಲೆಗೆ ಪೋಷಕರ ಮುತ್ತಿಗೆ
Next articleಸಿಎಂ ಬೊಮ್ಮಾಯಿ ಬದಲಿಸುವ ಪ್ರಶ್ನೆಯೇ ಇಲ್ಲ: ಅರುಣ್ ಸಿಂಗ್