ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನ ಲೋಕಾರ್ಪಣೆ

0
19

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್‌ ರಾಯಭಾರಿ ಶಿವರಾಜ್‌ ಕುಮಾರ್‌ ಅವರು ಜಾಹಿರಾತು ಬಿಡುಗಡೆಗೊಳಿಸಿದರು. ಸಮಾರಂಭದಲ್ಲಿ ಶ್ರೀಮತಿ ಗೀತಾ ಶಿವರಾಜ್‌ ಕುಮಾರ್‌, ಸಚಿವ ಮಧು ಬಂಗಾರಪ್ಪ, ಕೆ.ಎಂ.ಎಫ್‌ ಅಧ್ಯಕ್ಷ ಭೀಮಾ ನಾಯ್ಕ್‌ ಮೊದಲಾದವರು ಉಪಸ್ಥಿತರಿದ್ದರು.

Previous articleಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಗೌಡ
Next articleಕೋವಿಡ್‌ ಆತಂಕ: ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ