Home ತಾಜಾ ಸುದ್ದಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

0

ಉಡುಪಿ: ನಗರಾಭಿವೃದ್ಧಿ ಇಲಾಖೆಯು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಇಂದು ಪ್ರಕಟಿಸಿದೆ. 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ.

Exit mobile version