ನಟಿ ಉಮಾಶ್ರೀ ಸೇರಿ ಮೂವರಿಗೆ ಗೌರವ ಡಾಕ್ಟರೇಟ್‌

0
21

ಬಳ್ಳಾರಿ: ಬಳ್ಳಾರಿಯ ಶ್ರೀಕೃಷ್ಣ ದೇವರಾಯ ವಿವಿಯಿಂದ ಈ ಬಾರಿ ನಟಿ‌ ಉಮಾಶ್ರೀ ಸೇರಿ ಮೂವರಿಗೆ‌ ಗೌರವ ಡಾಕ್ಟರೇಟ್ ಘೋಷಣೆ‌ ಮಾಡಿದೆ.
ರಂಗಭೂಮಿ, ಕಲೆ ಮತ್ತು ಸಮಾಜ ಸೇವೆ ವಿಭಾಗದಲ್ಲಿ ಸಾಧನೆಗೈದ ನಟಿ ಉಮಾಶ್ರೀ, ಕೈಗಾರಿಕೆ ಮತ್ತು ಸಮಾಜ ಸೇವೆ ವಿಭಾಗದಲ್ಲಿ ಕೈ ಜೋಡಿಸಿದ ಎಸ್.ಕೆ.ಮೋದಿ, ಧಾರ್ಮಿಕ ಹಾಗೂಬಶಿಕ್ಷಣ ಕ್ಷೇತ್ರದಲ್ಲಿನ ನಿರಂತರ ಸೇವೆಗಾಗಿ‌ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.
ಸೆ‌.೬ ರಂದು ವಿವಿ ಆವರಣದಲ್ಲಿ ನಡೆಯುವ ಘಟಿಕೋತ್ವವ ಕಾರ್ಯಕ್ರಮದಲ್ಲಿ ಅವರಿಗೆ ಪ್ರಧಾನ ಮಾಡಲಾಗುತ್ತದೆ ಎಂದು ಕುಲಸಚಿವರು ತಿಳಿಸಿದ್ದಾರೆ.

Previous articleವಿಜಯಲಕ್ಷ್ಮಿ ರೀತಿ ನಾನೂ ಮದುವೆಯಾಗ್ತೀನಿ! ಬಳ್ಳಾರಿ ಜೈಲಿನ ಮುಂದೆ ಲೇಡಿ ರಂಪಾಟ
Next articleರಾಜ್ಯಪಾಲರ ಕಾರ್ಯಕ್ರಮ ರದ್ದು